Webdunia - Bharat's app for daily news and videos

Install App

ಜಮೀರ್‌ ಮನೆ ಮೇಲೆ ಎಸಿಬಿ ದಾಳಿ!

Webdunia
ಮಂಗಳವಾರ, 5 ಜುಲೈ 2022 (09:45 IST)
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ  ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ.
 
ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಭವ್ಯ ಬಂಗಲೆ ಮೇಲೆ ಸೇರಿದಂತೆ ಜಮೀರ್ಗೆ ಸಂಬಂಧಿಸಿದ 5 ಕಡೆ ದಾಳಿ ನಡೆದಿದೆ.

ಈ ಹಿಂದೆ ಇಡಿ ಜಮೀರ್ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಹಲವು ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿ ಆಧಾರದ ಮೇಲೆ ಎಸಿಬಿ ದಾಳಿ ನಡೆಸಿದೆ.

ಕಂಟೋನ್ಮೆಂಟ್ ರೈಲ್ವೇ ವಲಯದಲ್ಲಿರುವ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದ್ದು ಎಸಿಬಿ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಕಾವೇರಿ ಜಟಾಪಟಿ ನಡುವೆ ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆ

ನಿರುದ್ಯೋಗವು ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ: ಪ್ರಿಯಾಂಕ ಗಾಂಧಿ

ಬಿ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾತ್ರಿ ಹಗಲು ಧರಣಿ: ಆರ್‌ ಅಶೋಕ್ ಎಚ್ಚರಿಕೆ

ಮಂಗಳೂರನ್ನು ಮೈಸೂರು ರೈಲು ವಿಭಾಗಕ್ಕೆ ವರ್ಗಾಯಿಸುವ ಪ್ರಕ್ರಿಯೆ ಚುರುಕು, ಕೇರಳ ವಿರೋಧ

ಮುಂದಿನ ಸುದ್ದಿ
Show comments