Daily Horoscope
✕

ಕಾರ್ಮಿಕ ಇಲಾಖೆಯ ಕೇಂದ್ರ ಕಛೇರಿಯ ಮೇಲೆ ಎಸಿಬಿ ದಾಳಿ

Webdunia
ಮಂಗಳವಾರ, 7 ಸೆಪ್ಟಂಬರ್ 2021 (21:39 IST)
ಕಾರ್ಮಿಕ ಇಲಾಖೆ ಕೇಂದ್ರ ಕಚೇರಿ ಮೇಲೆ ಎಸಿಬಿ ರೇಡ್ ಮಾಡಿದೆ.ಇಲಾಖೆ ಅಧಿಕಾರಿಗಳಿಂದ ಮಾಮೂಲು ಸಂಗ್ರಹ ಆರೋಪದ ಅಡಿ ದಾಳಿ ಮಾಡಿದ್ದು,ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳ ಪರಿಶೀಲನೆ ಕಾರ್ಯ ನಡೆದಿತ್ತು.ಕಾರ್ಮಿಕ ಇಲಾಖೆ ಅಡಿ ಬರುವ ಏಜೆನ್ಸಿಗಳಿಂದ ಮಾಮೂಲ ಸಂಗ್ರಹ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಡೈರಿ ಸರ್ಕಲ್ ನಲ್ಲಿ ಇರುವ ಕಾರ್ಮಿಕ ಇಲಾಖೆ ಕೇಂದ್ರ ಕಚೇರಿಯಲ್ಲಿ ಸಂಜೆ ವೇಳೆಗೆ ಹಣ ಸಂಗ್ರಹ ಮಾಹಿತಿ ಆಧರಿಸಿ  ಎಸಿಬಿ ದಾಳಿ ನಡೆಸಿದ್ದಾರೆ
acb

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments