Webdunia - Bharat's app for daily news and videos

Install App

ಬೆಳ್ಳಂಬೆಳಗ್ಗೆ ಎಸಿಬಿ ದಾಳಿ: ಅಧಿಕಾರಿಗಳಿಗೆ ಶಾಕ್

Webdunia
ಗುರುವಾರ, 12 ಜುಲೈ 2018 (09:44 IST)
ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಎರಡು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.  ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಎಇಇ ಶಿವಾನಂದ ರಡ್ಡೆರ ಎಂಬುವರ ಮನೆ ಹಾಗೂ ಕಚೇರಿ ಮೇಲೆ ದಾಳಿ ದಾಳಿ ನಡೆಸಿದ್ದಾರೆ.


ಗದಗ ಜಿಲ್ಲೆಯಲ್ಲಿ  ಎಸಿಬಿ ಅಧಿಕಾರಿಗಳು ಎರಡು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆ ರೋಣ ಪಟ್ಟಣದ ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಎಇಇ ಶಿವಾನಂದ ರಡ್ಡೆರ ಎಂಬುವರ ಮನೆ ಹಾಗೂ ಕಚೇರಿ ಮೇಲೆ ದಾಳಿ ದಾಳಿ ನಡೆಸಿದ್ದಾರೆ.

ಶಿವಾನಂದ ರಡ್ಡೆರ ರೋಣ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಾಹಿಸುತ್ತಿದ್ದರು. ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವ ಆರೋಪದ ದೂರಿನ ಮೇರೆಗೆ ಎಸಿಬಿ ಡಿ.ಎಸ್.ಪಿ ವಾಸುದೇವ ರಾಮ್, ಸಿಪಿಐ ಆನಂದ ವನಕುದರಿ, ಪಿ.ಎಸ್.ಐ ಮಂಜುನಾಥ ಕುಸಗಲ್ ನೇತೃತ್ವದಲ್ಲಿ ಏಕಕಾಲಕ್ಕೆ ಎರಡು ಕಡೆ ದಾಳಿ ನಡೆಸಿದ್ದಾರೆ. ಮಹತ್ವದ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments