Daily Horoscope
✕

ಜಮೀರ್ ಗೆ ಎಸಿಬಿ ನೋಟಿಸ್

Webdunia
ಭಾನುವಾರ, 17 ಜುಲೈ 2022 (19:56 IST)
ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಮೀರ್ ಗೆ ಎಸಿಬಿ ನೋಟಿಸ್ ನೀಡಿದೆ. ಜುಲೈ 5 ರಂದು ಜಮೀರ್ ಮನೆ, ಫ್ಲಾಟ್, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ 87.54 ಕೋಟಿ ರೂ. ಅಕ್ರಮ ಆಸ್ತಿ ಪತ್ತೆಯಾಗಿತ್ತು. ಬಕ್ರೀದ್ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ಜಮೀರ್ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನಿನ್ನೇ  ನೋಟಿಸ್ ನೀಡಿದೆ ನೋಟಿಸ್ ನೀಡಿದ ಹತ್ತು ದಿನದ ಒಳಗಾಗಿ ವಿಚಾರಣೆಗೆ ಹಾಜರಗಬೇಕು  ಈ ಹಿನ್ನೆಲೆಯಲ್ಲಿ ಸೋಮವಾರ ಅಥವಾ ಮಂಗಳವಾರ  ಜಮೀರ್ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments