ಬೆಳ್ಳಂ ಬೆಳ್ಳಗೆ ಎಸಿಬಿ ಅಧಿಕಾರಿಗಳ ದಾಳಿ!

Webdunia
ಬುಧವಾರ, 24 ನವೆಂಬರ್ 2021 (08:03 IST)
ಗದಗದಲ್ಲೂ ಬೆಳ್ಳಂ ಬೆಳ್ಳಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಜಂಟಿ ಕೃಷಿ ನಿರ್ದೇಶಕ ಟಿ.ಎಸ್ ರುದ್ರೇಶಪ್ಪ ಮನೆ ಮೇಲೆ ಸುಮಾರು 8ಕ್ಕೂ ಹೆಚ್ಚು ಸಿಬ್ಬಂದಿಯಿಂದ ದಾಳಿ ನಡೆಸಲಾಗಿದೆ. ನಗರದ ಹುಡ್ಕೋ ಕಾಲೋನಿಯಲ್ಲಿರುವ ಮನೆ ಸೇರಿದಂತೆ ಅಧಿಕಾರಿ ರುದ್ರೇಶಪ್ಪಗೆ ಸಂಬಂಧಿಸಿದ ಐದು ಕಡೆ ಮನೆಗಳಲ್ಲಿ ಎಸಿಬಿ ಅಧಿಕಾರಿಗಳ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ರುದ್ರೇಶ್ರನ್ನ ಪಕ್ಕದಲ್ಲೇ ಕೂರಿಸಿಕೊಂಡು, ಅವರ ಮನೆಯಲ್ಲಿ ದೊರೆತ ಕಡತಗಳು, ಕಂಪ್ಯೂಟರ್ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಗದಗ ಸೇರಿದಂತೆ ಶಿವಮೊಗ್ಗ, ದಾವಣಗೆರೆಯಲ್ಲೂ ರುದ್ರೇಶ್ ಮನೆಗಳನ್ನ ಹೊಂದಿದ್ದು, ಎಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments