Webdunia - Bharat's app for daily news and videos

Install App

ಎಸಿಬಿ ದಾಳಿ ಪಿ.ಎಸ್.ಐ. ಅರೆಸ್ಟ್

Webdunia
ಗುರುವಾರ, 7 ಜುಲೈ 2022 (16:12 IST)
ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ಬೇಟೆ ಮುಂದುವರೆದಿದ್ದು, ಇದೀಗ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪಿ ಎಸ್ ಐ ಓರ್ವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಪಿ ಎಸ್ ಐ ಬೇಬಿ ಓಲೇಕರ್ ಎಂಬುವವರು ಜಮೀನು ವಿಚಾರ ಬಗೆಹರಿಸಲು ಗಿರೀಶ್ ಎಂಬುವವರಿಂದ 1 ಲಕ್ಷ ರೂಪಾಯಿ ಲಂಚ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪಿ ಎಸ್ ಐ ಬೇಬಿ ಓಲೇಕರ್ ಅವರನ್ನು ಬಂಧಿಸಿದ್ದಾರೆ.
 
ಹೊರಮಾವು ಬಳಿಯ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಗಿರೀಶ್ ಎಬುವವರಿಗೆ ಪಿ ಎಸ್ ಐ ಬೇಬಿ ಓಲೆಕರ್ 3 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗಿರೀಶ್ ಎಸಿಬಿಗೆ ದೂರು ನೀಡಿದ್ದರು. ಇದೀಗ ಮುಂಗಡವಾಗಿ 1 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments