ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ

Webdunia
ಮಂಗಳವಾರ, 24 ಜುಲೈ 2018 (15:46 IST)
ಲಂಚ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಜಮೀನು ಪೋಡಿ ಮಾಡಲು ರೈತನಿಂದ ಹಣ ಪಡೆಯುತ್ತಿದ್ದ ಭೂ ಮಾಪಕ ಅಧಿಕಾರಿಯನ್ನು  ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕು ಕಛೇರಿ ಅಧಿಕಾರಿ ಚಂದಾಪುರದ ಬಳಿ ಲಂಚ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಜಮೀನು ಪೋಡಿ ಮಾಡಲು ರೈತನಿಂದ ಹಣ ಪಡೆಯುತ್ತಿದ್ದ ಭೂ ಮಾಪಕ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆಸರ್ಕಾರಿ ಭೂ ಮಾಪಕ ಭಾಸ್ಕರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಸರ್ಜಾಪುರ ಹೋಬಳಿ ನಾರಯಣಘಟ್ಟ ನಿವಾಸಿ ಶ್ರೀನಿವಾಸ್ ರವರ ಜಮೀನಿನ ಪೋಡಿ ಮಾಡಿಸುವ ಸಲುವಾಗಿ 30 ಸಾವಿರ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳಾದ ಕೊದಂಡರಾಮ ಹಾಗೂ  ಕುಮಾರಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನುಬಂಧಿಸಿದ್ದು, ವಿಚಾರಣೆ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮುಂದಿನ ಸುದ್ದಿ
Show comments