Daily Horoscope
✕

ನಮ್ಮನ್ನು ಹಣಿಯುವುದಕ್ಕೇ ಎಸಿಬಿ ತಂದ್ರಾ?: ಜಗದೀಶ್ ಶೆಟ್ಟರ್

Webdunia
ಸೋಮವಾರ, 28 ಆಗಸ್ಟ್ 2017 (11:27 IST)
ಬೆಂಗಳೂರು: ರಾಜ್ಯದಲ್ಲಿ ಎಸಿಬಿಗೆ ಬಿಜೆಪಿ ನಾಯಕರೇ ಟಾರ್ಗೆಟ್ ಆಗುತ್ತಿರುವುದು ನೋಡಿದರೆ ನಮ್ಮನ್ನು ಸಿಕ್ಕಿಸಿ ಹಾಕುವುದಕ್ಕೇ ಕಾಂಗ್ರೆಸ್ ಸರ್ಕಾರ ಈ ಇಲಾಖೆ ಅಸ್ಥಿತ್ವಕ್ಕೆ ತಂದಿರುವ ಹಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

 
‘ಸಿಎಂ ಸಿದ್ದರಾಮಯ್ಯ ಮೇಲೆ ಎಸಿಬಿಯಲ್ಲಿ 25 ಪ್ರಕರಣಗಳು ದಾಖಲಾಗಿವೆ. ಆದರೆ  ಒಂದಕ್ಕೂ ಎಫ್ ಐಆರ್ ಹಾಕಿಲ್ಲ. ಕೇವಲ ಬಿಜೆಪಿ ನಾಯಕರನ್ನೇ ಎಸಿಬಿ ಟಾರ್ಗೆಟ್ ಮಾಡುತ್ತಿದೆ’ ಎಂದು ಶೆಟ್ಟರ್ ಕಿಡಿ ಕಾರಿದ್ದಾರೆ.

ಈ ನಡುವೆ ದಲಿತ ಕುಟುಂಬದವರಿಗೆ ತಮ್ಮ ನಿವಾಸದಲ್ಲಿ ಭೋಜನ ಕೂಟ ಏರ್ಪಡಿಸಿರುವ ಬಿಎಸ್ ಯಡಿಯೂರಪ್ಪನವರನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯನವರೇ ದಲಿತ ಕುಟುಂಬದ ಹೆಣ್ಣು ಮಗಳನ್ನು ವಿವಾಹವಾಗಿ ಎಂದು ಕರೆ ನೀಡಿದ್ದಾರೆ. ಹಾಗಿರುವಾಗ ದಲಿತ ಕುಟುಂಬದವರನ್ನು ಮನೆಗೆ ಆಹ್ವಾನಿಸಿ ಸತ್ಕರಿಸುವುದು ತಪ್ಪಾ ಎಂದಿದ್ದಾರೆ.

ಇದನ್ನೂ ಓದಿ.. ದಲಿತ ಕುಟುಂಬದವರನ್ನು ಮನೆಗೆ ಕರೆಸಿ ಬಿಎಸ್ ವೈ ಸತ್ಕಾರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments