Webdunia - Bharat's app for daily news and videos

Install App

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಜೆಸ್ಕಾಂ ಅಧಿಕಾರಿ

Webdunia
ಗುರುವಾರ, 20 ಸೆಪ್ಟಂಬರ್ 2018 (19:33 IST)
ವಿದ್ಯುತ್ ಸಂಪರ್ಕ ಕಲ್ಪಿಸುವ ವಿಚಾರವಾಗಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಜೆಸ್ಕಾಂ ಅಧಿಕಾರಿ ಬಿದ್ದಿದ್ದಾರೆ.
ಜೆಸ್ಕಾಂ ಪ್ರಭಾರಿ ಇಂಜಿನಿಯರ್ ಅಮರೆಗೌಡ ಅಗರಟಿಗೆ ಎಸಿಬಿ ಬಲೆಗೆ ಬಿದ್ದವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಜೆಸ್ಕಾಂ ಪ್ರಭಾರಿ ಅಧಿಕಾರಿಯಾಗಿದ್ದಾರೆ.

ದೇವೇಂದ್ರಪ್ಪ ಕಕ್ಕೇರಿ ಎನ್ನುವ ರೈತನಿಂದ 2 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. 
ಪಟ್ಟಣದ ಹೋಟೆಲ್ ವೊಂದರಲ್ಲಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಜೆಸ್ಕಾಂ ಅಧಿಕಾರಿಯನ್ನು
ಎಸಿಬಿ ಇನ್ಸ್ ಪೆಕ್ಟರ್ ವೀರೇಶ ಕರಡಿಗುಡ್ಡ ನೇತೃತ್ವದಲ್ಲಿ ದಾಳಿ ನಡೆಸಿ ಬಲೆಗೆ ಬೀಳಿಸಲಾಗಿದೆ. ಕೆಲವು ದಿನಗಳಿಂದ ವಿದ್ಯುತ್ ಸಂಪರ್ಕ ನೀಡದೆ ಅಧಿಕಾರಿ ಸತಾಯಿಸುತ್ತಿದ್ದರು ಎನ್ನಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments