ಡಿಕೆಶಿ ಸಲ್ಲಿಸಿದ್ದ ನಾಮಪತ್ರ ಅಂಗೀಕಾರ

Webdunia
ಶುಕ್ರವಾರ, 21 ಏಪ್ರಿಲ್ 2023 (15:07 IST)
ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ​ ಸಿಹಿ ಸುದ್ದಿ ಸಿಕ್ಕಿದೆ. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್​ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​​ಗೆ ಬಿಗ್ ರಿಲೀಫ್​ ಸಿಕ್ಕಿದಂತಾಗಿದೆ.. ಡಿ.ಕೆ.ಶಿವಕುಮಾರ್​​​​ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾ ಆಯೋಗ ಪರಿಶೀಲನೆ ನಡೆಸಿ ತನ್ನ ನಿಲುವು ಪ್ರಕಟಿಸಿದೆ.. ಮೊದಲು ಟ್ಯಾಕ್ಸ್ ವಿಚಾರದಲ್ಲಿ ಗೊಂದಲ ವ್ಯಕ್ತವಾಗಿತ್ತು, ಆದ್ರೆ ಎಲ್ಲವನ್ನೂ ಕ್ಲಿಯರ್ ಮಾಡಿ ಚುನಾವಣಾ ಆಯೋಗ ನಾಮಪತ್ರ ಊರ್ಜಿತಗೊಳಿಸಿದೆ.. ಡಿ.ಕೆ.ಶಿವಕುಮಾರ್​​​ ಪ್ರತಿಯೊಂದಕ್ಕೂ ಸೂಕ್ತ ದಾಖಲೆಗಳನ್ನ ಒದಗಿಸಿದ್ದಾರೆ.. ಡಿ.ಕೆ.ಶಿವಕುಮಾರ್​​ ಸಲ್ಲಿಸಿದ್ದ ಎರಡೂ ನಾಮಪತ್ರಗಳು ಅಂಗೀಕಾರವಾಗಿದ್ದು, ಕನಕಪುರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಿಕೆಶಿ ಕಣಕ್ಕೆ ಇಳಿಯಲಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments