Webdunia - Bharat's app for daily news and videos

Install App

ತತ್ವ ಸಿದ್ಧಾಂತ ಒಪ್ಪಿಕೊಂಡು ‘ಕೈ’ ಸೇರ್ಪಡೆ : ಜಗದೀಶ್ ಶೆಟ್ಟರ್

Webdunia
ಸೋಮವಾರ, 17 ಏಪ್ರಿಲ್ 2023 (11:39 IST)
ಬೆಂಗಳೂರು : ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್  ತಿಳಿಸಿದರು.
 
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಬಹಳ ಜನಕ್ಕೆ ಆಶ್ವರ್ಯವಾಗಿದೆ. ಸಿಎಂ, ಪ್ರತಿಪಕ್ಷದ ನಾಯಕನಾಗಿ ಪಕ್ಷದ ಅಧ್ಯಕ್ಷನಾಗಿದ್ದ ವ್ಯಕ್ತಿ ಏಕೆ ಪಕ್ಷ ಬಿಡ್ತಿದ್ದಾರೆ ಅಂತಾ ಎಲ್ಲರೂ ಕೇಳುತ್ತಿದ್ದಾರೆ. ಆದರೆ ನನಗೆ ಬಹಳ ಬೇಜಾರಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದೆ. ಜೊತೆಗೆ ಬಿಜೆಪಿಯೂ ಎಲ್ಲಾ ಸ್ಥಾನಮಾನ ಕೊಟ್ಟಿದೆ. ಪಕ್ಷ ಕೊಟ್ಟ ಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. 6 ಬಾರಿ ನಿರಂತರವಾಗಿ ಗೆದ್ದಿದ್ದೇನೆ. 7ನೇ ಬಾರಿ ಸ್ಪರ್ಧೆ ಮಾಡಬೇಕು. ಒಬ್ಬ ಹಿರಿಯ ನಾಯಕನಿಗೆ ನ್ಯಾಚುರಲ್ ಆಗಿ ಟಿಕೆಟ್ ಸಿಗುತ್ತದೆ ಅನ್ಕೊಂಡಿದ್ದೆ. ಯಾವಾಗ ಟಿಕೆಟ್ ಸಿಗಲ್ಲ ಎಂದು ಹೇಳಿದ್ದರೋ ಆಘಾತವಾಯ್ತು ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ಮುಂದಿನ ಸುದ್ದಿ
Show comments