Webdunia - Bharat's app for daily news and videos

Install App

ಸತ್ಯ ಸತ್ತಿದ್ದು ಹೇಗೆ?

Webdunia
ಶನಿವಾರ, 2 ಫೆಬ್ರವರಿ 2019 (18:55 IST)
ಸತ್ಯ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಕೋಲಾರದಲ್ಲಿ ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಲಾರ - ಮಾಲೂರು ರಸ್ತೆಯ ಕುಡಿಯನೂರು ಗೇಟ್ ನ ಬಸವಣ್ಣ ದೇವಾಲಯದ ಬಳಿ ಈ ಘಟನೆ ಸಂಭವಿಸಿದೆ.
ಮಾಸ್ತಿಯ ಸತ್ಯ (17) ಸ್ಥಳದಲ್ಲಿಯೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

ಮೃತ ಸತ್ಯ ಕೋಲಾರದ ಸಹ್ಯಾದ್ರಿ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಬೈಕ್ ನ ಹಿಂಬದಿ ಸವಾರ ಸುರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ಯಾಂಟರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments