ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಸಾವು

Webdunia
ಭಾನುವಾರ, 18 ಫೆಬ್ರವರಿ 2018 (11:04 IST)
ಬೆಳಗಾವಿ: ಸಂಬಂಧಿಯೊರ್ವರ ಅಂತ್ಯಕ್ರಿಯೆಗೆಂದು ಕ್ರೂಸರ್‌ನಲ್ಲಿ ತೆರಳುತ್ತಿದ್ದ ವೇಳೆ  ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮಂದಿ ಮೃತಪಟ್ಟಿದ್ದಾರೆ. 13 ಜನ ಗಾಯಗೊಂಡಿದ್ದಾರೆ. ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದ ಸರಕಾರಿ ಆಸ್ಪತ್ರೆ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.


ರಾತ್ರಿ ವೇಳೆ ಕ್ರೂಸರ್‌ ಮತ್ತು ಸಾರಿಗೆ ಸಂಸ್ಥೆಯ ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments