Webdunia - Bharat's app for daily news and videos

Install App

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ

Webdunia
ಶನಿವಾರ, 21 ಅಕ್ಟೋಬರ್ 2017 (15:28 IST)
ಬಳ್ಳಾರಿ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಪಿ.ಕೆ.ಹಳ್ಳಿಯಲ್ಲಿ ನಡೆದಿದೆ.

ಕಾರು ಚಾಲಕ ಶ್ರೀನಿವಾಸ್(45), ವೆಂಕಟಮ್ಮ(46), ನಳಿನಿ(30) ಸೇರಿದಂತೆ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಚಿತ್ರದುರ್ಗದ ಹಿರಿಯೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಐವರನ್ನು ಹೊಸಪೇಟೆ ಆಸ್ಪತ್ರೆ ಹಾಗೂ ತೀವ್ರವಾಗಿ ಗಾಯಗೊಂಡ ಮೂವರನ್ನು ಕೊಪ್ಪಳದ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಶಂಕಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments