ಬಿಲ್ಡಿಂಗ್ ಡೆಮಾಲಿಷನ್ ವೇಳೆ ಅವಘಡ- ಇಬ್ಬರು ಕಾರ್ಮಿಕರ ಸಾವು

Webdunia
ಶನಿವಾರ, 11 ಫೆಬ್ರವರಿ 2023 (20:22 IST)
ಬಿಲ್ಡಿಂಗ್ ಡೆಮಾಲಿಷನ್ ವೇಳೆ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರ ಸಾವಾನಾಪ್ಪಿದ್ದಾರೆ.ಪಶ್ಚಿಮ ಬಂಗಳಾದ ಇಬ್ಬರು ಕೂಲಿ ಕಾರ್ಮಿಕರು ದುರ್ಮರಣಕ್ಕಿಡಾಗಿದ್ದು,ಮಹಾಲಕ್ಷ್ಮೀ ಲೇಔಟ್ ಹತ್ತನೇ ಕ್ರಾಸ್ ಬಳಿ ಘಟನೆ ನಡೆದಿದೆ.ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಮೃತ ದುರ್ದೈವಿಗಳಾಗಿದ್ದಾರೆ.ಹಳೇ ಕಟ್ಟಡದ ಪಿಲ್ಲರ್ ಕುಸಿದು ಅವಘಡ ಸಂಭವಿಸಿದೆ
 
ಒಂದು ವಾರದಿಂದ ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಆರು ಮಂದಿ ಬಿಲ್ಡಿಂಗ್ ತೆರವು ಮಾಡುತ್ತಿದ್ದರು.ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳದೆ ಬಿಲ್ಡಿಂಗ್ ತೆರವು ಮಾಡುತ್ತಿದ್ದರು.ಹೀಗಾಗಿ ಪಿಲ್ಲರ್ ಕುಸಿದು ಕಾರ್ಮಿಕರು ಮೃತಪಟ್ಟಿದ್ದಾರೆ.ಮೃತ ದೇಹಗಳು ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಘಟನ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಭೇಟಿ ನೀಡಿ  ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments