Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಭೀಕರ ಅಪಘಾತ

Crime
ರಸ್ತೆ ಕ್ರಾಸ್ ಮಾಡುವಾಗ ಬೈಕ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ
ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾ ಉಕ್ರೇನ್ ಯುದ್ಧ ದೇವೇಗೌಡರ ಪತ್ರ