Daily Horoscope
✕

ಒಡಿಶಾದಲ್ಲಿ ಅಪಘಾತ..!

Webdunia
ಶನಿವಾರ, 17 ಸೆಪ್ಟಂಬರ್ 2022 (16:57 IST)
ಒಡಿಶಾದ ಜಾರ್ಸುಗುಡದಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಕ್ಕು ಮತ್ತು ವಿದ್ಯುತ್ ಸ್ಥಾವರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 6 ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ. ಸಂಬಲ್‌ಪುರ-ಜಾರ್ಸುಗುಡ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಕಾರ್ಮಿಕರು ಪ್ಲಾಂಟ್ ಸೈಟ್‌ನಿಂದ ಜಾರ್ಸುಗುಡಾ ಪಟ್ಟಣಕ್ಕೆ ಬಸ್‌ನಲ್ಲಿ ಹಿಂತಿರುಗುತ್ತಿದ್ದರು. ಅಪಘಾತದಲ್ಲಿ ಹೆಚ್ಚಿನ ನೌಕರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ N.ಮಹಾಪಾತ್ರ ತಿಳಿಸಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಬುರ್ಲಾದಲ್ಲಿರುವ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ. ಕೆಲ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments