Webdunia - Bharat's app for daily news and videos

Install App

ರಸ್ತೆ ಅಪಘಾತ ತಪ್ಪಿದ ಬಾರಿ ಅನಾಹುತ

Webdunia
ಗುರುವಾರ, 15 ಜುಲೈ 2021 (14:55 IST)
ಖಾಸಗಿ ಬಸ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ  ಕೋಲಾರ ಜಿಲ್ಲೆಯ  ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಕೆರೆಏರಿ ಮೇಲೆ ತಡರಾತ್ರಿ ಜರುಗಿದೆ.
ಬೆಂಗಳೂರಿನಿಂದ ಶ್ರೀನಿವಾಸಪುರ ಮಾರ್ಗವಾಗಿ ಪುಂಗನೂರಿಗೆ ತೆರಳುತ್ತಿದ್ದ MBS ಖಾಸಗಿ ಬಸ್ ಗೆ ಅತಿವೇಗದಿಂದ  ಬಂದ ಕ್ಯಾಂಟರ್ ಮುಂಬದಿಯ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ ಇನ್ನು ಬಸ್ ನಲ್ಲಿ 20 ಜನ ಪ್ರಯಾಣಿಕರು ಪ್ರಯಾಣಿಸ್ತಿದ್ದು, ಖಾಸಗಿ ಬಸ್, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಪಡಿಸಲಾಗಿದೆ.
ಘಟನೆಯಿಂದ ಭಾರಿ ಅನಾಹುತ ತಪ್ಪಿದ್ದು ಬಸ್ ಹಾಗೂ ಕ್ಯಾಂಟರ್  ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ,  ಇನ್ನು ಕ್ಯಾಂಟರ್ ಚಾಲಕನ ಅಜಾಗರೂ ಕಥೆಯಿಂದಲೇ ಘಟನೆ ಸಂಬಂವಿದೆ ಎನ್ನಲಾಗ್ತಿದ್ದು, ಸ್ಥಳಕ್ಕೆ  ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments