Select Your Language

Notifications

webdunia
webdunia
webdunia
webdunia

ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅಪಘಾತ

ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅಪಘಾತ
ಬೆಂಗಳೂರು , ಶನಿವಾರ, 23 ಅಕ್ಟೋಬರ್ 2021 (13:46 IST)
ಮಹಾನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತೀವೇಗವಾಗಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ.
ವಿಮಾನ ನಿಲ್ದಾಣ ರಸ್ತೆಯ ಕಾಡಿಗೇನಹಳ್ಳಿ ಗೇಟ್ ಬಳಿ ಅತೀ ವೇಗದಿಂದ ಬಂದ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಸನಿಹದ ಮೋರಿಯೊಳಗೆ ಬಿದ್ದು ಸಿಲುಕಿಕೊಂಡಿದೆ. ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೆ ಪವಾಡ ಸದೃಶ ರೀತಿಯಲ್ಲಿ ಕಾರಿನಲ್ಲಿದ್ದ ಯುವಕ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಪಕ್ಷ ನಾಯಕರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ;ಬೊಮ್ಮಾಯಿ