ಪ್ಲಾಸ್ಟಿಕ್ ವಸ್ತುಗಳ ಗೋಡೌನ್ ಗೆ ಆಕಸ್ಮಿಕ ಬೆಂಕಿ

Webdunia
ಭಾನುವಾರ, 14 ಅಕ್ಟೋಬರ್ 2018 (16:42 IST)
ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ
ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ತಡರಾತ್ರಿ ಬೆಂಕಿ ಅನಾಹುತ ನಡೆದಿದೆ. ಗೋಕರ್ಣದ ಸಿಂಡಿಕೇಟ್ ಬ್ಯಾಂಕ್ ಬಳಿ ಇರುವ ಗಣೇಶ  ಟ್ರೇಡರ್ಸ ಎಂಬ ಗೋಡೌನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ  ಈ ಘಟನೆ ನಡೆದಿದೆ.
ಇಲ್ಲಿನ ದೇವರ ಬಾವಿ ಗ್ರಾಮದ ಸೋಮನಾಥ ನಾಯಕ ಎಂಬ ವರಿಗೆ ಸೇರಿದ ಅಂಗಡಿ ಇದಾಗಿದೆ.

ಅಂದಾಜು ಮೂರು ಲಕ್ಷ ರೂಪಾಯಿಗಳ ಪ್ಲಾಸ್ಟಿಕ್ ವಸ್ತುಗಳು ಹಾಗೂ ಇತರೆ ವಸ್ತುಗಳುಸುಟ್ಟು ಹೋಗಿವೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಜರಾಗಿ ಬೆಂಕಿ ನಂದಿಸಿದ್ದಾರೆ.

ಶಾಟ್೯ ಸಕ್ಯೂ೯ಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ. ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments