Webdunia - Bharat's app for daily news and videos

Install App

ಅಚಾನಕ್ಕಾಗಿ ಗುಂಡು ತಗುಲಿ ಮಹಿಳೆ ಸಾವು..!

Webdunia
ಶುಕ್ರವಾರ, 15 ಡಿಸೆಂಬರ್ 2023 (18:35 IST)
ಮಹಿಳೆಯು ಪಾಸ್ಪೋರ್ಟ್ ಪರಿಶೀಲನೆಗೆಂದು ಪೊಲೀಸ್ ಠಾಣೆಗೆ ಬಂದ ಸಮಯದಲ್ಲಿ ಅಚಾನಕ್ಕಾಗಿ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.

ಮಹಿಳೆ ತನ್ನ ಮಗನೊಂದಿಗೆ ಪಾಸ್ಪೋರ್ಟ್ ಪರಿಶೀಲನೆಗೆಂದು ಬಂದಿದ್ದು ಆಗ ಪೊಲೀಸ್ ಅಧಿಕಾರಿಯೊಬ್ಬರು ತಪ್ಪಾಗಿ ಮಹಿಳೆ ತಲೆಗೆ ಗುಂಡು ಹಾರಿಸಿದ್ದಾರೆ ಎಂಬುದು ತಿಳಿದಿದ್ದು ಘಟನೆಯು ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments