Select Your Language

Notifications

webdunia
webdunia
webdunia
webdunia

ದ್ವಿಚಕ್ರ ವಾಹನ ಕಳ್ಳತನ ಮಾಡ್ತಿದ್ದ ಆರೋಪಿ ಅಂದರ್

ದ್ವಿಚಕ್ರ ವಾಹನ ಕಳ್ಳತನ ಮಾಡ್ತಿದ್ದ ಆರೋಪಿ ಅಂದರ್
bangalore , ಮಂಗಳವಾರ, 22 ನವೆಂಬರ್ 2022 (14:27 IST)
ದ್ವಿಚಕ್ರ ವಾನನಗಳನ್ನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.ಪ್ರಶಾಂತ್ ಅಲಿಯಾಸ್ ಡಾಲಿ ಬಂದಿತ ಆರೋಪಿಯಾಗಿದ್ದು,ಬಂದಿತನಿಂದ 25 ಲಕ್ಷ ಬೆಲೆ ಬಾಳುವ 42 ದ್ವಿಚಕ್ರ ವಾಹನಗಳು ವಶಕ್ಕೆ ಪಡೆಯಲಾಗಿದೆ.ಆರೋಪಿ ವಿರುದ್ದ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 13 ಪ್ರಕರಣಗಳು ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಪು ಕನಸು ನನಸಾಗುವ ಸಮಯ ಬಂದಿದೆ : ಯೋಗಿ ಆದಿತ್ಯನಾಥ್