ಆರೋಪಿ ಬಂಧನ,ವೈದ್ಯರ ನಿಲ್ಷಕ್ಷ್ಯಕ್ಕೆ ಪ್ರಾಣ ಬಿಟ್ಟ 17ರ ಹರೆಯದ ಹುಡುಗಿ

Webdunia
ಭಾನುವಾರ, 1 ಅಕ್ಟೋಬರ್ 2023 (15:47 IST)
ವೈದ್ಯರ ಹಾಗೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ 17 ವರ್ಷದ ಬಾಲಕಿಯೊಬ್ಬಳು ಜೀವ ಕಳೆದುಕೊಂಡ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಮಣಿಪುರಿಯ ಖಾಸಗಿ ಆಸ್ಪತ್ರೆಯಲ್ಲಿ ಈ ದುರಂತ ನಡೆದಿದೆ. ಬಾಲಕಿಯ ಅಸ್ವಸ್ಥತೆಗೆ ಸಂಬಂಧವೇ ಇಲ್ಲದ ಇಂಜೆಕ್ಷನ್ ಕೊಟ್ಟ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ತಮ್ಮ ಹುಡುಗಿಯ ದೇಹವನ್ನು ಆಸ್ಪತ್ರೆ ಸಮೀಪ ಪಾರ್ಕ್‌ ಮಾಡಲಾಗಿದ್ದ ವಾಹನದಲ್ಲಿ ಬಿಟ್ಟು, ಆಕೆ ಸಾವನ್ನಪ್ಪಿದ್ದಾಳೆ ಎಂಬುದನ್ನು ಕೂಡ ತಿಳಿಸದೇ ಆಸ್ಪತ್ರೆ ಸಿಬ್ಬಂದಿ ಪರಾರಿಯಾಗಿದ್ದಾರೆ ಎಂದು ಸಾವಿಗೀಡಾದ ಹುಡುಗಿ ಮನೆಯವರು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments