Webdunia - Bharat's app for daily news and videos

Install App

ಬೆಳಗಾವಿಯಲ್ಲಿ ಆರೋಪಿಯ ಬಂಧನ

Webdunia
ಬುಧವಾರ, 15 ನವೆಂಬರ್ 2023 (18:20 IST)
ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ ಅರುಣ ಚೌಗಲೆ ಬಂಧಿತ ಆರೋಪಿ ಎನ್ನಲಾಗಿದ್ದು, ಈತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
 
ಆರೋಪಿ ಕೃತ್ಯ ಎಸಗಿದ ನಂತರ ಉಡುಪಿಯಿಂದ ಪರಾರಿಯಾಗಿ ಕುಡಚಿಯ ಸಂಬಂಧಿಯೊಬ್ಬರ ಮನೆಯಲ್ಲಿ ಅಡಗಿ ಕುಳಿತಿದ್ದ. ಆತನ ಮೊಬೈಲ್ ಲೋಕೇಷನ್‌ ಆಧರಿಸಿ ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದು ಹೆಚ್ಚಿನ, ವಿಚಾರಣೆಗೆ ಉಡುಪಿಗೆ ಕರೆ ತರಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಮುಂದಿನ ಸುದ್ದಿ
Show comments