Webdunia - Bharat's app for daily news and videos

Install App

ಆರೋಪಿ ಅರುಣ್ ಸುದರ್ಶನ್ ಬಂಧನ

Webdunia
ಬುಧವಾರ, 18 ಅಕ್ಟೋಬರ್ 2023 (17:23 IST)
ಬೆಂಗಳೂರಿನ ರಾಜಾಜಿನಗರ ನಿವಾಸಿ ಅರುಣ್ ಸುದರ್ಶನ್ ಎಂಬುವನು ಅಮೆರಿಕದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮುಖ್ಯ ಅತಿಥಿಯಾಗಿ ಬರಲಿದ್ದಾರೆ ಎಂದು ಸುಳ್ಳು ಹೇಳಿ 40 ಡಾಲರ್ ಪಡೆದು ಟಿಕೆಟ್ ಮಾರಾಟ ಮಾಡಿ ವಂಚಿಸಿದ ಆರೋಪದಡಿ ಲಾವಣ್ಯ, ಶೃತಿ ಎಂಬುವವರ ವಿರುದ್ಧ ಸುಧಾಮೂರ್ತಿ ಅವರ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಮಮತಾ ಸಂಜಯ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿ ಅರುಣ್ ಸುದರ್ಶನ್ ನನ್ನು ಬಂಧಿಸಲಾಗಿದೆ.’

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments