ಕೊಲೆ ಪ್ರಕರಣದ ಆರೋಪಿಗಳಿಗೆ ಮತೀಯ ಸಂಘನೆಯ ನಂಟು: ದಕ ಜಿಲ್ಲಾ ಎಸ್ಪಿ ಕೆ ಅರುಣ್‌

Sampriya
ಸೋಮವಾರ, 2 ಜೂನ್ 2025 (16:06 IST)
Photo Credit X
ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಮದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಎಚ್ಚರಿಕ ನೀಡಿದರು.

ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದರು.

ದ.ಕ. ಜಿಲ್ಲೆಯ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಆಗಿದೆ.

10 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿಗಳ ಮಾಹಿತಿ ತೆಗೆದಾಗ ಅವರೆಲ್ಲರಿಗೂ ಮತೀಯ ಸಂಘಟನೆಗಳ ಜೊತೆ ಸಂಪರ್ಕ ನಂಟಿರುವುದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಮತೀಯ ಸಂಘಟನೆಗಳ ಮುಖಂಡರು ನಿತ್ಯ ಇರುವ ಸ್ಥಳ ಹಾಗೂ ಅವರ ಕಾರ್ಯಚಟುಟಿಕೆಗಳ ಬಗ್ಗೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಅವರ ಹೆಸರನ್ನು ಪಟ್ಟಿ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಮತೀಯ ಸಂಘಟನೆಗಳ ಸದಸ್ಯರ ಪರಿಶೀಲನೆಗೆ ನಿರ್ದೇಶನ ನೀಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮುಂದಿನ ಸುದ್ದಿ
Show comments