Select Your Language

Notifications

webdunia
webdunia
webdunia
webdunia

ನ.29ರ ವರೆಗೆ ಆರೋಪಿ ಮಾರ್ಟಿನ್‌ ನ್ಯಾಯಾಂಗ ಬಂಧನ!

Accused escapes
ಕೇರಳ , ಗುರುವಾರ, 2 ನವೆಂಬರ್ 2023 (16:25 IST)
ಕೇರಳದ ಕಳಮಶೇರಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರೆ. 12 ವರ್ಷದ ಬಾಲಕಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಘಟನೆ ಬೆನ್ನಲ್ಲೇ ಶಂಕಿತ ಆರೋಪಿ ಡೊಮ್ನಿಕ್ ಮಾರ್ಟಿನ್ ಪೊಲೀಸರಿಗೆ ಶರಣಾಗಿದ್ದ. ಸತತ ವಿಚಾರಣೆ ಬಳಿ ಆರೋಪಿಯನ್ನು ನವೆಂಬರ್ 29ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಫೋಸಿಸ್‌ ಮೂರ್ತಿ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ಬೆಂಬಲ