Webdunia - Bharat's app for daily news and videos

Install App

ಡ್ಯಾನ್ಸ್ ಮಾಸ್ಟರ್ ಮೇಲೆ ರೇಪ್ ಆರೋಪ

Webdunia
ಬುಧವಾರ, 28 ನವೆಂಬರ್ 2018 (14:26 IST)
ಡ್ಯಾನ್ಸ್ ಹೇಳಿಕೊಡುತ್ತೇನೆಂದು ಯುವತಿಯೊಬ್ಬಳ ಸಲುಗೆ ಬೆಳೆಸಿದ್ದ ಡ್ಯಾನ್ಸ್ ಮಾಸ್ಟರ್ ನೊಬ್ಬ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಗೂಳಿಹಟ್ಟಿ ಚಿತ್ರದ ಸಹನಟ ಕರಣ್ ಮಹಾದೇವ್ ಅಲಿಯಾಸ್ ಮಂಜುನಾಥ್ ಎಂಬಾತನ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಡ್ಯಾನ್ಸ್ ಮಾಸ್ಟರ್ ಆಗಿರುವ ಮಂಜುನಾಥ್ ಡ್ಯಾನ್ಸ್ ಹೇಳಿಕೊಡುತ್ತೇನೆ ಎಂದು  ಸ್ನೇಹ ಬೆಳೆಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ಥ ಯುವತಿ ಆರೋಪಿಸಿ ಜ್ಞಾನಭಾರತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕರಣ್ ಉಲ್ಲಾಳ ಉಪನಗರಕ್ಕೆ ಕರೆಸಿಕೊಂಡು  ಮನೆಯ ಮೇಲಿನ ಸ್ಟುಡಿಯೋ ಇದೆ. ನಿನಗೆ ಸಂಗೀತ ಹೇಳಿಕೊಡುತ್ತೇನೆ ಎಂದು ಹೇಳಿದ್ದ. ಅವನ ಮಾತು ನಂಬಿ ನಾನು ಪ್ರತಿದಿನ ಸಂಗೀತ ಕಲಿಯಲು ಹೋಗುತ್ತಿದ್ದೆ. ಒಂದು ದಿನ ಸಲುಗೆಯಿಂದ ನನ್ನ ಹತ್ತಿರ ಬಂದು ಅಸಭ್ಯವಾಗಿ ನಡೆದುಕೊಂಡನು. ಆಗ ನಾನು ರೀತಿ ಮಾಡುವುದು ತಪ್ಪು ಎಂದು ಹೇಳಿದ್ದೆ.

ಅದಕ್ಕೆ ನಿನ್ನ ಬಗ್ಗೆ ಅಪಪ್ರಚಾರ ಮಾಡುತ್ತೇನೆ, ನಿನ್ನ ತಂದೆ-ತಾಯಿಯನ್ನು ಬಿಡುವುದಿಲ್ಲ ಎಂದು ಬೆದರಿಸಿ ಅತ್ಯಾಚಾರ ಎಸಗಿದನು. ಬಳಿಕ ಹೆದರಿಸಿ ಅತ್ಯಾಚಾರ ಎಸಗುವುದನ್ನು ಮುಂದುವರಿಸಿದ್ದರು. ಕೊನೆಗೆ ಬೇರೆ ಹುಡುಗನೊಂದಿಗೆ ನನ್ನ ನಿಶ್ಚಿತಾರ್ಥವಾಗಿತ್ತು. ಆ ಹುಡುಗನಿಗೆ ಕರಣ್ ನನ್ನ ಜತೆಗಿದ್ದ ಫೋಟೋ, ವಿಡಿಯೋ ತೋರಿಸಿ ಮದುವೆ ಮುರಿದಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments