ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಆರೋಪ: ಪ್ರತಿಭಟನೆ

Webdunia
ಶುಕ್ರವಾರ, 25 ಜನವರಿ 2019 (15:30 IST)
ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ ಕೊಲೆಗೈಯಲಾಗಿದೆ ಎಂದು ಆರೋಪ ಕೇಳಿಬಂದಿದೆ. ಘಟನೆ ಖಂಡಿಸಿ ವಾಲ್ಮೀಕಿ ಸಮುದಾಯದ ಜನರಿಂದ ಪ್ರತಿಭಟನೆ ನಡೆದಿದೆ.

ಬಸವನಬಾಗೇವಾಡಿ -ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ತಾಲೂಕಾ ಆಸ್ಪತ್ರೆ ಬಳಿ ಹೆದ್ದಾರಿ ತಡೆದು ಹೋರಾಟ ನಡೆಯಿತು.

ಸ್ಥಳಕ್ಕೆ ಗೃಹ ಸಚಿವ ಎಂ. ಬಿ. ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಂ. ಸಿ. ಮನಗೂಳಿ, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ಸ್ಥಳೀಯ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಆಗಮಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಿ. ಎಸ್. ನೇಮಗೌಡ, ತಹಶೀಲ್ದಾರ ಚೋರಗಸ್ತಿ, ಸಮಾಜ‌ ಕಲ್ಯಾಣಾಧಿಕಾರಿ ಮಹೇಶ ಪೊದ್ದಾರ್ ಭೇಟಿ ನೀಡಿದರು. ಅಧಿಕಾರಿಗಳ ಜೊತೆಗೆ ಪ್ರತಿಭಟನಾಕಾರರ ಮಾತಿನ ಚಕಮಕಿ ನಡೆಯಿತು. ಬಾಲಕಿಯನ್ನು ಕೊಂದ ಕೊಲೆಗಾರರನ್ನು ಶೀಘ್ರವೇ ಬಂಧಿಸಬೇಕೆಂದು ಒತ್ತಾಯ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments