Select Your Language

Notifications

webdunia
webdunia
webdunia
webdunia

ವಿಧಾನಸಭೆ ಕಾರ್ಯದರ್ಶಿ ವಿರುದ್ಧ ಮಹಿಳಾ ದೌರ್ಜನ್ಯ ಆರೋಪ

ವಿಧಾನಸಭೆ ಕಾರ್ಯದರ್ಶಿ ವಿರುದ್ಧ ಮಹಿಳಾ ದೌರ್ಜನ್ಯ ಆರೋಪ
ಬೆಂಗಳೂರು , ಸೋಮವಾರ, 5 ಜೂನ್ 2017 (19:24 IST)
ವಿಧಾನಸಭೆಯ ಕಾರ್ಯದರ್ಶಿ ಎಸ್.ಮೂರ್ತಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಎಂದು 30 ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು, ಮಹಿಳಾ ನೌಕರರು ಸಚಿವರಿಗೆ ದೂರು ನೀಡಿದ್ದಾರೆ.
 
ವಿಧಾನಸಭೆಯಲ್ಲಿರುವ 30ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳು, ಮಹಿಳಾ ನೌಕರರು ಮೂರ್ತಿಯವರ ಅಸಭ್ಯ ವರ್ತನೆ ಬಗ್ಗೆ ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರರಿಗೆ ದೂರು ನೀಡಿದ್ದಾರೆ.
 
ಮಹಿಳಾ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸಚಿವರಿಗೆ ಬರೆದ ದೂರಿನಲ್ಲಿ ತಿಳಿಸಿರುವ ಅವರು. ಇಲ್ಲವಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ವಿಧಾನಸಭೆ ಕಾರ್ಯದರ್ಶಿ ಎಸ್‍.ಮೂರ್ತಿಯವರನ್ನು ಕರೆಯಿಸಿ ವಿಚಾರಣೆ ನಡೆಸುವುದಲ್ಲದೇ ಮುಂದೆ ಇಂತಹ ಘಟನೆ ನಡೆಯದಂತೆ ತಾಕೀತು ಮಾಡುವುದಾಗಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. 
 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಲವ್ವರ್ ಜತೆ ಎಸ್ಕೇಪ್ ಆದ್ಲು ಖತರ್ನಾಕ್ ಹೆಂಡತಿ