Webdunia - Bharat's app for daily news and videos

Install App

ಬೆನ್ನಲ್ಲಿ ಸಾಧನೆಯ ಹಚ್ಚೆ, ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ ಟ್ಯಾಟೂ

Sampriya
ಶುಕ್ರವಾರ, 12 ಏಪ್ರಿಲ್ 2024 (20:54 IST)
Photo Courtesy X
ಬೆಂಗಳೂರು: ಭಾರತೀಯ ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಅಭಿಮಾನಿಯೊಬ್ಬ ಖರ್ಗೆಯವರ ಟ್ಯಾಟೂ ಹಾಗೂ ಅವರ ಸಾಧನೆಗಳ ಪಟ್ಟಿಯನ್ನು ತನ್ನ ಬೆನ್ನಲ್ಲಿ  ಹಚ್ಚೆ ಹಾಕಿಸಿಕೊಂಡು ಅಭಿಮಾನ ಪ್ರದರ್ಶಿಸಿದ್ದಾನೆ.

ಎದೆಯಲ್ಲಿ ಮಲ್ಲಿಕಾರ್ಜುನ, ಪ್ರಿಯಾಂಕ ಖರ್ಗೆ ಅವರ ಮುಖದ ಹಚ್ಚೆ, ತಲೆ ಕೂದಲಿನಲ್ಲಿ ಖರ್ಗೆ ಎಂದು ಹೆಸರು, ಕಾಂಗ್ರೆಸ್ ಪಕ್ಷದ ಚಿಹ್ನೆ, ದೇಹದ ಪೂರ್ತಿ ಖರ್ಗೆ ಸಾಧನೆಗಳ ಪಟ್ಟಿಯನ್ನು ಬರೆಸಿಕೊಂಡಿದ್ದಾನೆ. ಅಭಿಮಾನಿಯನ್ನು ಸಚಿವ ಪ್ರಿಯಾಂಕ ಖರ್ಗೆಯವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಎಕ್ಸ್ ಖಾತೆಯಲ್ಲಿ ವಿಡಿಯೋವನ್ನು ಹಂಚಲಾಗಿದೆ.  

ಅದರಲ್ಲಿ ಮುತ್ಸದ್ದಿ ನಾಯಕ, ಕಲ್ಯಾಣ ಕರ್ನಾಟಕದ ಕಲ್ಯಾಣದ ಹರಿಹಾರ, ಎಐಸಿಸಿ ಅಧ್ಯಕ್ಷರಾದ ಶ್ರೀ @kharge
 ಅವರು ತಮ್ಮ ಸಾಧನೆ, ಜನಪರ ಕೆಲಸಗಳಿಂದಲೇ ಮೇರು ನಾಯಕರಾಗಿ ಬೆಳೆದು ನಿಂತಿದ್ದಾರೆ.

ಶೋಷಿತರ ದನಿಯಾಗಿ, ಶಕ್ತಿಯಾಗಿ, ಕಾಂಗ್ರೆಸ್ ಪಕ್ಷದ ಸಾರಥಿಯಾಗಿರುವ ಖರ್ಗೆಯವರ ಅಭಿಮಾನಿಯೊಬ್ಬರು ಅವರ ಸಾಧನೆಗಳ ಪಟ್ಟಿಯನ್ನೇ ಮೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದಾರೆ.

ಇವರ ಅಭಿಮಾನಕ್ಕೆ ಶರಣು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments