ಕಾರ್ಯಕರ್ತರ ವಿಜಯೋತ್ಸವದ ಮೇಲೆ ಆಸಿಡ್ ದಾಳಿ?

Webdunia
ಸೋಮವಾರ, 3 ಸೆಪ್ಟಂಬರ್ 2018 (15:20 IST)
ಚುನಾವಣೆ ಮುಗಿದರೂ ಸೋತ ಮತ್ತು ಗೆದ್ದ ಅಭ್ಯರ್ಥಿಗಳ ಮುಸುಕಿನ‌ ಗುದ್ದಾಟ ನಿಂತಿಲ್ಲ. ಅಭ್ಯರ್ಥಿ ಗೆದ್ದ  ಸಂಭ್ರಮಕ್ಕಾಗಿ  ಮೆರವಣಿಗೆ ಮಾಡುತ್ತಿದ್ದ ವೇಳೆ ಆಸೀಡ್ ರೂಪದ ರಾಸಾಯನಿಕ ದಾಳಿ ನಡೆಸಿದ ಘಟನೆ ನಡೆದಿದೆ.

ತುಮಕೂರು ಮಹಾನಗರ ಪಾಲಿಕೆ ಚುನಾವಣೆಯ ಇಂದು ನಡೆದ ಮತ ಎಣಿಕೆ‌ಯಲ್ಲಿ  ವಾರ್ಡ್ ನಂಬರ್ 16 ರ ಕಾಂಗ್ರೆಸ್ ಸದಸ್ಯ ಇನಾಯತುಲ್ಲಾ ಖಾನ್ ಗೆಲುವು ಸಾಧಿಸಿದ್ದರು. ಅದರ ಸಂಭ್ರಮಕ್ಕಾಗಿ  ಮೆರವಣಿಗೆ ಮಾಡುತ್ತಿದ್ದ ವೇಳೆ ಆಸೀಡ್ ರೂಪದ ರಾಸಾಯನಿಕ ದಾಳಿ ನಡೆಸಲಾಗಿದೆ. ವಾರ್ಡ್ ನಂಬರ್ 16 ರ ಬಾರ್ ಲೈನ್ ರಸ್ತೆಯಲ್ಲಿ ಘಟನೆ ನಡೆದಿದ್ದು, 
ರಾಸಾಯನಿಕ ದಾಳಿಯಿಂದ 10 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ನಗರದ ಕೋತಿ ತೋಪಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಚುನಾವಣೆಯಲ್ಲಿ ಸೋತ ಕಡೆಯವರು ಕೃತ್ಯವೆಸಗಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments