Daily Horoscope

ಪ್ರೀತಿಸಿ ಮದುವೆಯಾದಳ ಮೇಲೆ ಎಸಿಡ್ ಎರಚಿದ ಭೂಪ!

Webdunia
ಶನಿವಾರ, 23 ಫೆಬ್ರವರಿ 2019 (12:33 IST)
ಪ್ರೀತಿಸಿ ಮದುವೆಯಾಗಿದ್ದ ಭೂಪನೊಬ್ಬ ತನ್ನ ಗರ್ಭಿಣಿ ಪತ್ನಿಯ ಮೇಲೆಯೇ ಎಸಿಡ್ ಎರಚಿರುವ ಘಟನೆ ನಡೆದಿದೆ.

 ಹಣ ನೀಡಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿಯ ಮೇಲೆ ಆಸಿಡ್ ಹಾಕಿ ಪರಾರಿಯಾಗಿರುವ ಭೂಪನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

10 ಸಾವಿರ ರೂಪಾಯಿಗೋಸ್ಕರ ಎಂಟು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತ್ನಿ ತಪಸಿ ಬಿಸ್ವಾತ್ ಮೇಲೆ ಗಂಡ ಚೀರಂಜಿತ್ ಬಿಸ್ವಾಸ್ ಆಸಿಡ್ ದಾಳಿ ಮಾಡಿ ಪರಾರಿಯಾಗಿದ್ದಾನೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ತಪಸಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. 

ಮದ್ಯದ ದಾಸನಾಗಿದ್ದ ಚೀರಂಜಿತ್ ಹಣ ನೀಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದನು. ಆದರೆ  ಪತ್ನಿ ಹಣ ಕೊಡದ ಕಾರಣ ಆಕೆಯ ಮೇಲೆ ಎಸಿಡ್ ಎರಚಿ ಪರಾರಿಯಾಗಿದ್ದಾನೆ. ಈ ಕುರಿತು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಮುಂದಿನ ಸುದ್ದಿ
Show comments