Webdunia - Bharat's app for daily news and videos

Install App

ಆ್ಯಸಿಡ್ ಎರಚಿ, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಕಿರಾತಕರು

Webdunia
ಶನಿವಾರ, 4 ಜನವರಿ 2020 (13:36 IST)
ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಆ್ಯಸಿಡ್ ಎರಚಿ ಆ ಬಳಿಕ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದೆ.

ಜ್ಯೋತೆಪ್ಪಾ ಎಂಬುವರೇ ಆ್ಯಸಿಡ್ ದಾಳಿಗೆ ಒಳಗಾಗಿದ್ದು, ಸದ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಬೆಂಗಳೂರಿನ ಹೊಸಹಳ್ಳಿಯ ಜ್ಯೋತೆಪ್ಪಾರ ಬೈಕ್ ಹಿಂಬಾಲಿಸಿಕೊಂಡ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿ, ಆ್ಯಸಿಡ್ ಹಾಕಿ, ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿದ್ದ ಜನರು ಜ್ಯೋತೆಪ್ಪಾರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments