Webdunia - Bharat's app for daily news and videos

Install App

ಪ್ರಿಯತಮನ ಮೇಲೆ ಪ್ರಿಯತಮೆಯಿಂದ ಆ್ಯಸಿಡ್ ಅಟ್ಯಾಕ್!

Webdunia
ಮಂಗಳವಾರ, 17 ಜನವರಿ 2017 (16:38 IST)
ಪ್ರಿಯತಮೆಯೊಬ್ಬಳು ತನ್ನ ಪ್ರಿಯತಮನ ಮೇಲೆ ಆ್ಯಸಿಡ್ ಎರಚಿ ಬ್ಲೇಡ್‌ನಿಂದ ಹಲ್ಲೆ ಮಾಡಿರುವ ಹೇಯ ಘಟನೆ ರಾಜಧಾನಿ ಬೆಂಗಳೂರಿನ ಪೈಪ್‌ಲೈನ್ ರಸ್ತೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಇನ್‌ಜಾರ್ಜ್ ಆಗಿ ಕೆಲಸ ಮಾಡುತ್ತಿದ್ದ ಲಿಡಿಯಾ (26) ಬಟ್ಟೆ ವ್ಯಾಪರ ಮಾಡುತ್ತಿದ್ದ ಜಯಕುಮಾರ್ (32) ಮೇಲೆ ಆ್ಯಸಿಡ್ ಎರಚಿ ಬ್ಲೇಡ್‌ನಿಂದ ಹಲ್ಲೆ ಮಾಡುವ ಮೂಲಕ ವಿಕೃತಿ ಮೆರೆದಿದ್ದಾಳೆ.
 
ತನ್ನನ್ನು ಪ್ರೀತಿಸದೇ ಬೇರೆ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಎನ್ನುವ ಕಾರಣಕ್ಕೆ ರೊಚ್ಚಿಗೆದ್ದ ನರ್ಸ್ ಲಿಡಿಯಾ, ನಿನ್ನೆ ಸಂಜೆ 5 ಗಂಟೆಗೆ ಜಯಕುಮಾರ್ ಮೇಲೆ ಆ್ಯಸಿಡ್ ಎರಚಿ, ಬ್ಲೇಡ್‌ನಿಂದ ಹಲ್ಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
 
ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಮದ್ಯಾಹ್ನ 3 ಗಂಟೆಗೆ ಆರೋಪಿ ಲಿಡಿಯಾಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments