Webdunia - Bharat's app for daily news and videos

Install App

ನಗರದಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕುವವರ ವಿರುದ್ಧ ಕ್ರಮ- ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

Webdunia
ಬುಧವಾರ, 22 ಫೆಬ್ರವರಿ 2023 (15:12 IST)
ನಗರದಲ್ಲಿ ಎಲ್ಲೆಂದರಲ್ಲಿ ಫ್ಲಾಕ್ಸ್ ಮತ್ತು ಬ್ಯಾನರ್ ಗಳು ರಾರಾಜಿಸುತ್ತಿದೆ. ಇನ್ನೂ ಇದೇ ವಿಷಯವಾಗಿ ಪ್ರತಿಕ್ರಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ರವರು ಈ ವಿಷಯವಾಗಿ ಕ್ರಮ ಕೈಗೊಳ್ಳುತ್ತೇವೆ.ಇದೂವರೆಗೂ ಸುಮಾರು 70 ರಿಂದ 100 ಕೇಸ್ ಆಗಿದೆ.ಅವರ ವಿರುದ್ಧ ಕ್ರಮ ಕೈಗೊಳ್ತೇವೆ.ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅವರು ಕ್ರಮ ಕೈಗೊಳ್ಳದೇ ಹೋದಲ್ಲಿ ಅವರ ವಿರುದ್ಧ  ಕ್ರಮ ಜರುಗಿಸಬೇಕಾಗುತ್ತೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RCB: ಆರ್ ಸಿಬಿ ಆಟಗಾರರಿಗೆ ಸನ್ಮಾನಕ್ಕಿಂತ ಅಧಿಕಾರಿಗಳು, ಸಚಿವರ ಮಕ್ಕಳಿಗೆ ಸೆಲ್ಫೀ ತೆಗೆಯುವುದೇ ಹೆಚ್ಚಾಯ್ತು

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

ಮುಂದಿನ ಸುದ್ದಿ
Show comments