Webdunia - Bharat's app for daily news and videos

Install App

ಪ್ರಚೋದನ ಕೃತ್ಯ ಎಸಗಿದವರ ವಿರುದ್ಧ ಕ್ರಮ : ಬೊಮ್ಮಾಯಿ

Webdunia
ಸೋಮವಾರ, 18 ಏಪ್ರಿಲ್ 2022 (08:14 IST)
ವಿಜಯನಗರ : ಹುಬ್ಬಳ್ಳಿಯಲ್ಲಿ ನಿನ್ನೆ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಆಗಿದೆ ಎಂದು ಬಸವರಾಜ ಬೊಮ್ಮಾಯಿ ಕೆಲ ಪ್ರಚೋದನಾಕಾರಿ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಚೋದನಾಕಾರಿ ಕೃತ್ಯಗಳನ್ನು ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಲ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಈ ರೀತಿಯ ಸಂಘಟನೆಗಳನ್ನು ಬಿಡುವುದಿಲ್ಲ. ಇದನ್ನು ಕರ್ನಾಟಕ ರಾಜ್ಯ ಸಹಿಸೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಮತ್ತೆ ಬೇರೆ ರೀತಿಯ ರಾಜಕೀಯ ಬಣ್ಣ ಬಳಿಯೋದು ಬೇಡ. ಯಾರೇ ಘಟನೆಯಲ್ಲಿ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು. ಹಳೇ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೆ ಈ ತರಹದ ಘಟನೆ ಸಂಭವಿಸಬಾರದು. ಕಾನೂನು ಸುವ್ಯವಸ್ಥೆ ಅಡಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments