ಬಾಲ ಕಾರ್ಮಿಕರು ಇದ್ರೆ ಕ್ರಮ

Webdunia
ಸೋಮವಾರ, 12 ಜೂನ್ 2023 (21:28 IST)
ಬೆಂಗಳೂರಿನ M.G.ರಸ್ತೆ ಬಳಿಯ ಗಾಂಧಿ ಪ್ರತಿಮೆ ಬಳಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜಾಥಾಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಯಾರಾದ್ರೂ ಬಾಲ ಕಾರ್ಮಿಕರು ಕಂಡರೆ ಕೆಲಸದಿಂದ ಬಿಡಿಸಿ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.. ಶಿಕ್ಷಣ ಎಲ್ಲರ ಹಕ್ಕು, ಎಲ್ಲರೂ ಶಿಕ್ಷಣ ಪಡೆಯಬೇಕು.. ಬಾಲ ಕಾರ್ಮಿಕರನ್ನು ತೆಗೆದುಕೊಂಡರೆ ಅದು ಕಾನೂನು ಬಾಹಿರ.. ಹೊಟೇಲ್, ಅಂಗಡಿ, ಗಾರ್ಮೆಂಟ್ಸ್​ಗಳಲ್ಲಿ ಮಕ್ಕಳ ದುಡಿಮೆ ಇದೆ, ಇದು ಶಿಕ್ಷಾರ್ಹ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಶಿಕ್ಷಣ ಇಲ್ಲದೆ ಹೊದ್ರೆ ಜ್ಞಾನ ಬರಲ್ಲ, ಗುಲಾಮಗಿರಿ ಪದ್ಧತಿ ಬರುತ್ತೆ.. ಗುಲಾಮಗಿರಿ ಮನಸ್ಥಿಯಿಂದ ಎಲ್ಲರೂ ಹೊರಗೆ ಬರಬೇಕು.. ಪ್ರತಿಯೊಬ್ಬರು ಮನುಷ್ಯರಾಗಬೇಕು.. ಜನರಿಗೆ ಜಾಗೃತಿ ಮಾಡಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ.. ಇಷ್ಟು ಮಾಡಿಯೂ ಬಾಲ ಕಾರ್ಮಿಕರು ಇದ್ರೆ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments