Select Your Language

Notifications

webdunia
webdunia
webdunia
webdunia

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿಯೂ ಆಕ್ರಮ

Action on voter list revision also
bangalore , ಗುರುವಾರ, 17 ನವೆಂಬರ್ 2022 (18:15 IST)
ಮತದಾರರ ಪಟ್ಟಿ ಪರಿಷ್ಕರಣೆ ಖಾಸಗಿ ವ್ಯಕ್ತಿಗಳಿಂದ ನಡೆದಿದೆ.ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.ಪೀಪಲ್ಸ್ ರೆಪ್ರೆಸೆಂಟೇಟಿವ್ಸ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು.ಸದ್ಯ ನೀಡಿರುವ ದೂರನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.ದೂರಿಗೆ ಕಾನೂನು ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ತಡರಾತ್ರಿ ಟಾಟಾ ಏಸ್ ವಾಹನ ಪಲ್ಟಿಯಾಗಿ ರಸ್ತೆಯಲ್ಲಿ ಬಿಗುವಿನ ವಾತಾವರಣ