Webdunia - Bharat's app for daily news and videos

Install App

ಕೆ.ಆರ್.ಎಸ್ ಡ್ಯಾಂ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ

Webdunia
ಗುರುವಾರ, 27 ಸೆಪ್ಟಂಬರ್ 2018 (16:31 IST)
ಕೆ.ಆರ್.ಎಸ್ ಡ್ಯಾಂ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಹೇಳಿದ್ದಾರೆ.

ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಹೇಳಿಕೆ ನೀಡಿದ್ದು,  ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ ವರದಿ ನೋಡಿದ್ದೇನೆ. ಡ್ಯಾಂ ಸುರಕ್ಷತೆಗಾಗಿ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸಲಹೆ ನೀಡಿದೆ ಎಂದಿದ್ದಾರೆ.

ಕೆ.ಆರ್.ಎಸ್ ಡ್ಯಾಂ ನ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಡ್ಯಾಂ ನ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯದಂತೆ 144 ಸೆಕ್ಷನ್ ಜಾರಿಗೊಳಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು. ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ವರದಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ತಿಳಿಸಿದ್ದೇನೆ ಎಂದು ಸಚಿವ ಪುಟ್ಟರಾಜು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments