Daily Horoscope

ಭಯೋತ್ಪಾದಕರನ್ನು ಸೃಷ್ಠಿಸುವ ಕೈಗಾರಿಕೆ ಮುಚ್ಚಿಸಲು ಕ್ರಮ- ರೆಡ್ಡಿ

Webdunia
ಮಂಗಳವಾರ, 6 ಮಾರ್ಚ್ 2018 (07:08 IST)

ಕರಾವಳಿಯಲ್ಲಿ ಭಯೋತ್ಪಾದಕರನ್ನು ಸೃಷ್ಟಿಸುತ್ತಿರುವ ಎರಡು ಕೈಗಾರಿಕೆಗಳನ್ನು ಮುಚ್ಚಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರದ ಸಂಘಟನೆಗಳು ಮತ್ತು ಪಿಎಫ್‌ಐ, ಎಸ್‌ಡಿಪಿಐ ಕರಾವಳಿಯಲ್ಲಿ ಭಯೋತ್ಪಾದಕರನ್ನು ಸೃಷ್ಟಿಸುತ್ತಿವೆ. ಈ ಎರಡೂ ಕೈಗಾರಿಕೆ‌ಗಳನ್ನು ಮುಚ್ಚಿಸಲಾಗುವುದು ಎಂದಿದ್ದಾರೆ.

ಕಾಂಗ್ರೆಸ್‌ ಪಕ್ಷದಿಂದ ಕಿತ್ತಿಕೊಳ್ಳುವ ಸಲುವಾಗಿ ಬಿಜೆಪಿಯವರೇ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ಬೆಳೆಸಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments