Webdunia - Bharat's app for daily news and videos

Install App

ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ

Webdunia
ಸೋಮವಾರ, 19 ಜೂನ್ 2023 (16:03 IST)
ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ  ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಭಾರತೀಯ ಆಹಾರ ಮಂಡಳಿ(ಎಫ್ ಸಿ ಐ) ನಿಂದ 34 ರೂ. ಅಕ್ಕಿ , 2.60  ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು . ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments