ಅಕ್ರಮವಾಗಿ ನುಗ್ಗಿದವರ ಮೇಲೆ ಕ್ರಮ ತೆಗೆದುಕೊಳ್ತೀವಿ : ಮುನಿರತ್ನ

Webdunia
ಶನಿವಾರ, 6 ಆಗಸ್ಟ್ 2022 (13:22 IST)
ಬೆಂಗಳೂರು : ಯಾರು ನಗರಾಭಿವೃದ್ಧಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು ಅವರನ್ನು ಬಂಧನ ಮಾಡಬೇಕು.
 
ಈ ಕೂಡಲೇ ಅವರನ್ನು ಬಂಧಿಸಬೇಕು ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಅವರನ್ನು ಬಂಧನ ಮಾಡುವಂತೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ.

ವಾರ್ಡ್ ಮೀಸಲಾತಿ ವಿರೋಧಿಸಿ ಇಂದು ನಗರಾಭಿವೃದ್ಧಿ ಕಚೇರಿ ನುಗ್ಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಸಿಟಿವಿ ದೃಶ್ಯಗಳನ್ನು ಅಧರಿಸಿ ಅಕ್ರಮವಾಗಿ ನುಗ್ಗಿದವರ ಮೇಲೆ ಕ್ರಮ ತೆಗೆದುಕೊಳ್ತೀವಿ.

ಶಾಸಕರು ಬಂದರೆ ಪರವಾಗಿಲ್ಲ. ಅವರ ಬೆಂಬಲಿಗರು ನುಗ್ಗಿದ್ದಾರೆ ಪ್ರತಿಭಟನೆ ಮಾಡಿದ್ದಾರೆ. ಸರ್ವಜ್ಞ ನಗರ, ಚಾಮರಾಜಪೇಟೆ, ಪುಲಕೇಶಿ ನಗರ, ಗಾಂಧಿ ನಗರ, ಬ್ಯಾಟರಾಯನಪುರ ಕ್ಷೇತ್ರದಿಂದ ಬೆಂಬಲಿಗರು ಬಂದು ಗಲಾಟೆ ಮಾಡಿದ್ದಾರೆ. ಜೀವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂಗೆ ಮನವಿ ಮಾಡ್ತೀವಿ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments