ಮೌಂಟ್ ಕಾರ್ಮೆಲ್ ಮತ ಎಣಿಕೆ ಕೇಂದ್ರದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.ಕಾಂಗ್ರೆಸ್ ಭಾವುಟ ಹಿಡಿದು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.ಗೆದ್ದ ಅಭ್ಯರ್ಥಿಗಳನ್ನ ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಲಾಗಿದೆ.