ಕೈ-ಕೈ ಮಿಲಾಯಿಸಿಕೊಂಡ ಕಾರ್ಯಕರ್ತರು

Webdunia
ಗುರುವಾರ, 4 ಮೇ 2023 (15:00 IST)
ಪ್ರಚಾರದ ವಿಚಾರಕ್ಕೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ, ಮಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.. ನಿನ್ನೆ ರಾತ್ರಿ ಹತ್ತು ಗಂಟೆ ಸಮಯದಲ್ಲಿ ಮಲ್ಲಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ K.M ಶಿವಲಿಂಗೇಗೌಡರು ಪ್ರಚಾರ ನಡೆಸುತ್ತಿದ್ರು. ಹತ್ತು ಗಂಟೆ ಮೇಲೆ ಪ್ರಚಾರಕ್ಕೆ ಅವಕಾಶ ಕೊಟ್ಟಿದ್ದೀರಾ ಎಂದು ಅಧಿಕಾರಿಗಳನ್ನ JDS ಕಾರ್ಯರ್ತರು ತರಾಟೆಗೆ ತೆಗೆದುಕೊಂಡ್ರು.. ಈ ವೇಳೆ ಪ್ಲೇಯಿಂಗ್ ಸ್ಕ್ವಾಡ್ ಅಧಿಕಾರಿಗಳು ಆಗಮಿಸಿ, ಕಾಂಗ್ರೆಸ್​​ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಜೆಡಿಎಸ್​​ ಕಾರ್ಯರ್ತರ ಮೇಲೆ ಗರಂ ಆಗಿದ್ದಾರೆ.. ಮಾತಿಗೆ ಮಾತು ಬೆಳೆದು ಕೈ-ಕೈ ಮಿಲಾಯಿಸಿಕೊಂಡು, ಅಧಿಕಾರಗಳ ಎದುರೇ ಎರಡು ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಪುಣೆ ಮಹಾನಗರ ಪಾಲಿಕೆ ಚುನಾವಣೆ: ಭರ್ಜರಿ ಪ್ರಚಾರ ನಡೆಸಿದ ಡಿಸಿಎಂ ಏಕನಾಥ್ ಶಿಂಧೆ

ಮುಂದಿನ ಸುದ್ದಿ
Show comments