Select Your Language

Notifications

webdunia
webdunia
webdunia
webdunia

ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು

ಸಿಎಂ ಭೇಟಿ ಮಾಡಿ ಮನವಿ  ಸಲ್ಲಿಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು
ಬೆಂಗಳೂರು , ಗುರುವಾರ, 13 ಫೆಬ್ರವರಿ 2020 (10:48 IST)
ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದ್ದಾರೆ.


ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಕಾರ್ಯಕರ್ತರು ಸಿಎಂ ಬಿಎಸ್ ವೈಗೆ ಮನವಿ ಪತ್ರವನ್ನು  ಸಲ್ಲಿಸಿದ್ದಾರೆ.


ಉದ್ಯೋಗದಲ್ಲಿ ಕನ್ನಡಿಗರಿಗೆ 85% ಮೀಸಲಾತಿ ನೀಡಬೇಕೆಂದು ಕಾರ್ಯಕರ್ತರು ಸಿಎಂ ಬಿಎಸ್ ವೈಗೆ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಬಂದ್ ಹಿನ್ನಲೆ; ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಯನ್ನು ಗೃಹಬಂಧನದಲ್ಲಿಟ್ಟ ಪೊಲೀಸರು