ನಟ ಅಂಬರೀಶ್ ಹೆಸರು ಬಿಡಿಎ ಬಡಾವಣೆಗೆ ನಾಮಕರಣ!

Webdunia
ಭಾನುವಾರ, 27 ಜನವರಿ 2019 (15:23 IST)
ಬೆಂಗಳೂರಿನ ವಸಂತಪುರ ವಾರ್ಡ್ ಬಿಕಾಸಿಪುರ ಗ್ರಾಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಬಡಾವಣೆಗೆ ರೆಬೆಲ್ ಸ್ಟಾರ್ ಅಂಬರೀಶ್ ಬಡಾವಣೆ ಎಂದು ಬಿಬಿಎಂಪಿ ಸರ್ವಾನುಮತದಿಂದ ನಾಮಕರಣ ಮಾಡಿದೆ.

ಬಿಕಾಸಿಪುರ ಗ್ರಾಮದಲ್ಲಿನ ಬಿಡಿಎ ಬಡಾವಣೆಗೆ ಯಾವುದೇ ಹೆಸರು ಇಲ್ಲದಿರುವುದರಿಂದ ರೆಬೆಲ್ ಸ್ಟಾರ್ ಅಂಬರೀಶ್ ಬಡಾವಣೆ ಎಂದು ನಾಮಕರಣ ಮಾಡಲಾಗಿದೆ ಎಂದು ಪಾಲಿಕೆ ಸದಸ್ಯೆ ಶೋಭಾಗೌಡ  ತಿಳಿಸಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಶ್ ಅವರ ಗೌರವಾರ್ಥ ಅವರ ಹೆಸರನ್ನು ನಾಮಕರಣ ಮಾಡಲು ಪಾಲಿಕೆ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷದ ಡಿ. 27 ರಂದು ನಡೆದ ಮಾಸಿಕ ಸಭೆಯಲ್ಲಿ ಆಡಳಿತ ಪಕ್ಷದ ನಾಯಕ ಎಮ್. ಶಿವರಾಜ್ ಅವರು ನಿರ್ಣಯವನ್ನು ಮಂಡಿಸಿದ್ದರು. ಇದಕ್ಕೆ ಕಾಂಗ್ರೆಸ್ ಆರ್.ಎಸ್ ಸತ್ಯನಾರಾಯಣ ಅವರು ನಿರ್ಣಯವನ್ನು ಅನುಮೋದಿಸಿದ್ದರು. ನಂತರ ನಿರ್ಣಯವನ್ನು ಮತಕ್ಕೆ ಹಾಕಿ ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments