ವೋಟ್ ಮಾಡದವರಿಗೆ ಹಿಗ್ಗಾಮುಗ್ಗಾ ಬೈದ ನಟ ಅನಂತ್‌ನಾಗ್

Sampriya
ಶುಕ್ರವಾರ, 26 ಏಪ್ರಿಲ್ 2024 (17:45 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಸ್ಯಾಂಡಲ್‌ವುಡ್‌ ನಟ ನಟಿಯರು ಬೆಳಗ್ಗಿನಿಂದಲೇ ಮತದಾನ ಮಾಡಿ ಜಾಗೃತಿ ಮೂಡಿಸಿದರು. ಇನ್ನೂ ಸಂಜೆ 3 ಗಂಟೆ ವೇಳೆ ಶೇ 50.93ರಷ್ಟು ಮತದಾನ ದಾಖಲಾಗಿದೆ.

ನಟ ಅನಂತ್‌ ನಾಗ್‌ ಅವರು ಅಶ್ವಥ್ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಮತ ಚಲಾಯಿಸಿದರು.

ನಂತರ ಮಾಧ್ಯಮದ ಜತೆ ಮಾತನಾಡಿದ ಅವರು,  ಮತಹಾಕದವರ ವಿರುದ್ಧ ಆಕ್ರೋಶ ಹೊರಹಾಕಿದರು. ಮತದಾನ ಮಾಡದವರನ್ನ ಮತಪಟ್ಟಿಯಿಂದ ತೆಗೆದುಹಾಕಿ. ಕಳೆದ ಐದು ಚುನಾವಣೆಗಳಿಂದ ಇದರ ಬಗ್ಗೆಯೇ ಚರ್ಚೆ ಆಗುತ್ತಲೇ ಇದೆ. ಯಾರು ನಿರಂತರವಾಗಿ ಮತ ಹಾಕುವುದಿಲ್ಲವೋ ಅವರನ್ನ ಮತಪಟ್ಟಿಯಿಂದಲೇ ತೆಗೆದುಹಾಕಿ ಎಂದರು.

ಗಡಿಯಲ್ಲಿ ಯೋಧರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದಾರೆ. ಇವರು ಮನೆಯಿಂದ ಹೊರಬಂದು ಒಂದು ಓಟ್ ಮಾಡೋಕಾಗಲ್ವ? ಸ್ವಾತಂತ್ರ್ಯ ಬಂದು 75 ವರ್ಷ ಆಯ್ತು. ಇನ್ನೂ ಎಂಥಹ ಜಾಗೃತಿ ಬೇಕು?. ಇಲ್ಲಿ ಯುವಕರು, ಹಿರಿಯರು ಎನ್ನುವ ಪ್ರಶ್ನೆ ಇಲ್ಲ. ಎಲ್ಲರನ್ನೂ ಒಂದೇ ತರಹ ನೋಡಿ. 75 ವರ್ಷಗಲ್ಲಿ ಆಗದ ಕೆಲಸ ಮುಂದೆ ಬರುವ ಸರ್ಕಾರ ಮಾಡಬೇಕುʼʼಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments