Webdunia - Bharat's app for daily news and videos

Install App

ಯುವ ದಸರಾ ಉದ್ಘಾಟಕರಾಗಿ ನಟ, ಡ್ಯಾನ್ಸರ್‌ ಪ್ರಭುದೇವಗೆ ಆಹ್ವಾನ

ಸಂಪ್ರಿಯ
ಶುಕ್ರವಾರ, 4 ಸೆಪ್ಟಂಬರ್ 2026 (16:06 IST)
Photo Credit X
ಮೈಸೂರು: ಈ ಬಾರಿಯ ಮೈಸೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಕಾರಿ ಯುವ ದಸರಾವನ್ನು ನೃತ್ಯ ನಿರ್ದೇಶಕ, ನಟ ಪ್ರಭುದೇವ್ ಅವರಮ್ಮಿ ಸ್ವಾಗತಿಸಲಾಗಿದೆ.   

ಈ ಬಾರಿಯ ಮೈಸೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ ನೀಡಲಾಗಿದೆ.

ಮೈಸೂರು ಜಿಲ್ಲಾಡಳಿತ ಮತ್ತು ಯುವ ದಸರಾ ಈ ವರ್ಷದ ಯುವ ದಸರಾವನ್ನು ಉದ್ಘಾಟಿಸಲು ಖ್ಯಾತ ನಟ, ನೃತ್ಯ ನಿರ್ದೇಶಕ ಮತ್ತು ನಿರ್ದೇಶಕ ಪ್ರಭುದೇವ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದೆ. 

ಪ್ರಭುದೇವ ಅವರನ್ನು ಅವರ ಚೆನ್ನೈ ನಿವಾಸದಲ್ಲಿ ಭೇಟಿ ಮಾಡಿದ ಯುವ ದಸರಾ ಉಪ ಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ್ ಮತ್ತು ಕಾರ್ಯದರ್ಶಿಗಳಾದ ಅರುಣ್ ಮತ್ತು ಸತ್ಯಮೂರ್ತಿ ಅವರು ಆಹ್ವಾನ ನೀಡಿದರು. 

ಆಹ್ವಾನ ಸ್ವೀಕರಿಸಿರುವ ಪ್ರಭುದೇವ ಯುವ ದಸರಾ ಉದ್ಘಾಟನೆಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಪುರದಲ್ಲಿ ನಿಯಂತ್ರಣ ತಪ್ಪಿದ ಕಾರು; ಜನರಲ್ಲಿ ಆತಂಕ, Video

ನೇಪಾಳ ಹಠಾತ್ ಪ್ರವಾಹದಲ್ಲಿ 10 ದಿನಗಳ ಬಳಿಕ ಪವಾಡದಂತೆ ಸುರಂಗದಲ್ಲಿ ಬದುಕುಳಿದ ಇಬ್ಬರು, Video

ಅವಧಿ ಮೀರಿದ ಆಹಾರ, ನೈರ್ಮಲ್ಯವಿಲ್ಲದ ಮಾಂಸ: ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗೆ ಬೀಗ

ಮನುಷ್ಯ ನಾಯಿಗಿಂತ ಕಡೆಯಾಗಿಬಿಟ್ಟನೇ… ಕಾಮುಕನಿಂದ ಮಹಿಳೆಯನ್ನು ರಕ್ಷಿಸಿದ ಬೀದಿ ನಾಯಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments