Daily Horoscope
✕

ಮತ್ತೆ ಗುಡುಗಿದ ನಟ ಚೇತನ್?

Webdunia
ಮಂಗಳವಾರ, 1 ಮಾರ್ಚ್ 2022 (12:48 IST)
ನ್ಯಾಯಾಧೀಶರ ಕುರಿತು ಟ್ವೀಟ್ ಮಾಡಿದ ಪ್ರಕರಣಕ್ಕೆ ಜೈಲುವಾಸ ಅನುಭವಿಸಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ,

ಸಾಮಾಜಿಕ ಹೋರಾಟಗಾರ ಚೇತನ್, ತಮ್ಮ  ನಿಲುವಿನ ಕುರಿತು ಮತ್ತೆ ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ತಪ್ಪು ಕಂಡಲ್ಲಿ ಮಾತನಾಡುತ್ತೇನೆ. ಮತ್ತಷ್ಟು ಜನರಿಗೆ ತಲುಪಲು ಆ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ. ಯಾವುದೇ ಕಾರಣಕ್ಕೂ ಟ್ವಿಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಸೋಮವಾರ ಸಂಜೆ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ನಟ ಚೇತನ್ ಅವರನ್ನು ಅಭಿಮಾನಿಗಳು ಮತ್ತು ಅವರ ತತ್ವವನ್ನು ಮೆಚ್ಚಿಕೊಂಡವರು ಜೈಲು ಮುಂದೆಯೇ ಸ್ವಾಗತಿಸಿದರು. ನೆಚ್ಚಿನ ನಟನ ಪರ ಘೋಷಣೆ ಕೂಗಿದರು. ಪತ್ನಿ ಮೇಘಾ ಕೂಡ ಪತಿಯ ಬಿಡುಗಡೆಗೆ ಹರ್ಷ ವ್ಯಕ್ತ ಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ, ಹವಾಮಾನ ಇಲಾಖೆಯ ಬಿಗ್ ಅಪ್ಡೇಟ್

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಮುಂದಿನ ಸುದ್ದಿ
Show comments